*ದೀಪಾವಳಿ, ಹೋಳಿ ಹಬ್ಬಕ್ಕೆ ಬಂಪರ್ ಗಿಫ್ಟ್ ಘೋಷಿಸಿದ ಸಿಎಂ ಯೋಗಿ ಆದಿತ್ಯನಾಥ್*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ಜನತೆಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ನೋಂದಾಯಿಸಿಕೊಂಡಿರುವ ಅರ್ಹ ಬಡ ಕುಟುಂಬಗಳಿಗೆ ದೀಪಾವಳಿ ಮತ್ತು ಹೋಳಿ ಹಬ್ಬದ ಸಂದರ್ಭದಲ್ಲಿ ತಲಾ ಒಂದು ಉಚಿತ ಎಲ್‌ಪಿಜಿ ಸಿಲಿಂಡರ್ ನೀಡುವುದಾಗಿ ಘೋಷಿಸಿದ್ದಾರೆ. ಮಂಗಳವಾರ ರಾಜ್ಯದ 1.89 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಎಲ್‌ಪಿಜಿ ಸಿಲಿಂಡರ್ ಮರುಪೂರಣದ ಸಬ್ಸಿಡಿ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈ ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಅರ್ಹ ಕುಟುಂಬಗಳಿಗೆ ಸಿಲಿಂಡರ್ … Continue reading *ದೀಪಾವಳಿ, ಹೋಳಿ ಹಬ್ಬಕ್ಕೆ ಬಂಪರ್ ಗಿಫ್ಟ್ ಘೋಷಿಸಿದ ಸಿಎಂ ಯೋಗಿ ಆದಿತ್ಯನಾಥ್*