Belagavi NewsBelgaum NewsKannada NewsKarnataka NewsNationalPolitics

*ಮಹಾಕುಂಭ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ: ಯೋಗಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೂ ಆದಿತ್ಯನಾಥ್ ಆದೇಶಿಸಿದ್ದಾರೆ. 90 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಮತ್ತು 60 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button