Kannada NewsKarnataka NewsLatestPolitics

*BREAKING: ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಇದೇ ಪ್ರಕರಣದಲ್ಲಿ ಎ16 ಆರೋಪಿಯಾಗಿದ್ದ ಚಂದ್ರಶೇಖರ ಇಂಡಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button