*ಬುದ್ಧ, ಅಂಬೇಡ್ಕರ್‌ ಹೆಸರಲ್ಲಿ ಲೂಟಿ ಮಾಡಿದ ಬಲಿತ ದಲಿತ ನೀನು*:*ಪ್ರಿಯಾಂಕ್‌ ಖರ್ಗೆ ವಿರುದ್ಧ HDK ಗುಡುಗು*

ಪ್ರಗತಿವಾಹಿನಿ ಸುದ್ದಿ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ವಾಗ್ಯುದ್ಧ ಮತ್ತಷ್ಟು ತೀವ್ರಗೊಂಡಿದೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿರುವ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್ ಪ್ರಕರಣ, ಪೊಲೀಸ್ ತನಿಖೆ ಮತ್ತು ರಾಜಕೀಯ ಮೀಸಲಾತಿ ವಿಚಾರಗಳನ್ನು ಪ್ರಸ್ತಾಪಿಸಿ ಸರಣಿ ಆರೋಪಗಳನ್ನು ಮಾಡಿದ್ದಾರೆ. ಗೃಹ ಸಚಿವರ ಕಾರ್ಯವೈಖರಿಯನ್ನೂ ಪ್ರಶ್ನಿಸಿರುವ ಕುಮಾರಸ್ವಾಮಿ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿರುವುದಾಗಿ ಹೇಳಲಾದ ಸ್ಟಿಂಗ್ ಸಂಚಿನ ವಿಚಾರವನ್ನು … Continue reading *ಬುದ್ಧ, ಅಂಬೇಡ್ಕರ್‌ ಹೆಸರಲ್ಲಿ ಲೂಟಿ ಮಾಡಿದ ಬಲಿತ ದಲಿತ ನೀನು*:*ಪ್ರಿಯಾಂಕ್‌ ಖರ್ಗೆ ವಿರುದ್ಧ HDK ಗುಡುಗು*