Latest

*48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

Home add -Advt

ಕಲ್ಯಾಣ ಕರ್ನಾಟಕದ ಬೀದರ್ ಜಿಲ್ಲೆಯ ಅಲಾಪುರದಲ್ಲಿ ಏಪ್ರಿಲ್ 13ರಿಂದ 14ರವರೆಗೆ ಒಂದು ದಿನದ ಅವಧಿಯಲ್ಲಿ 23.5ಮಿಲೀ ಲೀ.ಮಳೆಯಾಗಿದೆ. ಇದು ಇಡೀ ರಾಜ್ಯದಲ್ಲಿ ಸುರಿದ ಅತಿ ಹೆಚ್ಚು ಮಳೆಯಾಗಿದೆ.

https://pragati.taskdun.com/belagaviwater-supplyproblem/
https://pragati.taskdun.com/jagadish-shettarreactionb-s-yedyurappastatment/

Related Articles

Back to top button