*ಬೆಂಗಳೂರಿಗೆ ತೆರಳುತ್ತಿದ್ದ ಟೆಕ್ಕಿ ಅಪಘಾತದಲ್ಲಿ ಸಾವು*: *ಕುಟುಂಬದ ಏಕೈಕ ಆಸರೆ ಕಳೆದುಕೊಂಡ ಪೋಷಕರು*
ಪ್ರಗತಿವಾಹಿನಿ ಸುದ್ದಿ: ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಪ್ರತಿಭಾವಂತ ಯುವಕನ ಬದುಕು ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದೆ. ಉತ್ತಮ ವಿದ್ಯಾಭ್ಯಾಸ ಪಡೆದು ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಇದ್ದೊಬ್ಬನೆ ಮಗನನ್ನು ಕಳೆದುಕೊಂಡ ಪೋಷಕರು ಕಂಗಾಲಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಚುಂಗಿಗುಡ್ಡೆ ನಿವಾಸಿ ನಾರಾಯಣ ಹೆಬ್ಬಾರ್ ಅವರ ಪುತ್ರ ಅಕ್ಷಯ್ ಎನ್. ಹೆಬ್ಬಾರ್ (26) ಮೃತ ದುರ್ದೈವಿ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದ ಅಕ್ಷಯ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ವರ್ಕ್ … Continue reading *ಬೆಂಗಳೂರಿಗೆ ತೆರಳುತ್ತಿದ್ದ ಟೆಕ್ಕಿ ಅಪಘಾತದಲ್ಲಿ ಸಾವು*: *ಕುಟುಂಬದ ಏಕೈಕ ಆಸರೆ ಕಳೆದುಕೊಂಡ ಪೋಷಕರು*
Copy and paste this URL into your WordPress site to embed
Copy and paste this code into your site to embed