*ಮದುವೆಗೆ ಹುಡುಗಿ ಸಿಗಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ*
ಪ್ರಗತಿವಾಹಿನಿ ಸುದ್ದಿ; ಯಲ್ಲಾಪುರ: ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಕೃಷಿಕ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ. ನಾಗರಾಜ್ ಗಣಪತಿ ಗಾಂವ್ಕಾರ್ (35) ಮೃತ ಯುವಕ. ಯಲ್ಲಾಪುರ ತಾಲೂಕಿನ ತೆಲಂಗಾರ ಕಿರಗಾರಿ ಮನೆ ನಿವಾಸಿ. ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಯುವಕನಿಗೆ ಮದುವೆಗೆ ಹೆಣ್ಣು ಸಿಗುತ್ತಿರಲಿಲ್ಲ. ಸಂಬಂಧಿಕರು, ಬ್ರೋಕರ್ ಗಳ ಬಳಿಯೂ ಕನ್ಯೆ ಹುಡುಕಿಕೊಡುವಂತೆ ಹೇಳಿದ್ದ. ಆದರೆ ನಾಗರಾಜ್ ಗೆ ಹೆಣ್ಣು ಸಿಗುತ್ತಿರಲಿಲ್ಲ. ಮದುವೆಯ ಕನಸು ಕನಸಾಗೆಯೇ ಉಳಿದಿತ್ತು. … Continue reading *ಮದುವೆಗೆ ಹುಡುಗಿ ಸಿಗಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ*
Copy and paste this URL into your WordPress site to embed
Copy and paste this code into your site to embed