*ಆತ್ಮಹತ್ಯೆಗೆ ಶರಣಾದ 16 ವರ್ಷದ ಯುವತಿ*
ಪ್ರಗತಿವಾಹಿನಿ ಸುದ್ದಿ: 16 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಕುಸುಮಾ (16) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯಲ್ಲಿಯೇ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಎಸ್ ಎಸ್ ಎಲ್ ಸಿ ಓದುತ್ತಿದ್ದ ಯುವತಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರು ಆಘಾತಕ್ಕೀಡಾಗಿದ್ದಾರೆ.Home add -Advt ಮಾದನಾಯಕನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ. ಯುವತಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. *ಮಾಸ್ಕ್ ಮ್ಯಾನ್ ಹೆಸರು ರಿವೀಲ್!*
Copy and paste this URL into your WordPress site to embed
Copy and paste this code into your site to embed