*ಮನೆಯ ಮಹಡಿಯಿಂದ ಬಿದ್ದು ಮಹಿಳಾ ಅಧಿಕಾರಿಯ ಪುತ್ರಿ ಸಾವು*

ಪ್ರಗತಿವಾಹಿನಿ ಸುದ್ದಿ: ಅಪಾರ್ಟ್ ಮೆಂಟ್ ನಿಂದ ಬಿದ್ದು ಮಹಿಳಾ ಅಧಿಕಾರಿಯೊಬ್ಬರ ಮಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ವ್ಯಾಪ್ತಿಯಲ್ಲಿ ನಡೆದಿದೆ. ಅಪಾರ್ಟ್ ಮೆಂಟ್ ನ ಎರಡನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿದ್ದಾರೆ. ಮೃತ ಯುವತಿ ಆರ್ ಟಿಓ ಜಂಟಿ ಆಯುಕ್ತೆ ಶೋಭಾ ಅವರ ಮಗಳು ಎಂದು ತಿಳಿದುಬಂದಿದೆ.Home add -Advt ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ಸಂಭವಿಸಿರುವ ಸಾವೋ? ಎಂಬ ಅನುಮಾನ ವ್ಯಕ್ತವಾಗಿದ್ದು, ಚಂದ್ರಾ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. *ರಾಜಕಾರಣದ ಕಡೆ … Continue reading *ಮನೆಯ ಮಹಡಿಯಿಂದ ಬಿದ್ದು ಮಹಿಳಾ ಅಧಿಕಾರಿಯ ಪುತ್ರಿ ಸಾವು*