Kannada NewsLatest

ಹೊನಗಾದಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ

ಹೊನಗಾದಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ

ಪ್ರಗತಿವಾಹಿನಿ ಸುದ್ದಿ – ಅಗಸಗಿ : ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಬೈರವನಾಥ ಗಲ್ಲಿಯ ಯುವಕ ಯುವರಾಜ ಲಗಮಾ ನಾಯಿಕ(26) ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಕೂಲಿ ಕಾರ್ಮಿಕನಾಗಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೂ  ಪ್ರಕರಣ ದಾಖಲಾಗದ ಕಾರಣ ಹೆಚ್ಚಿನ ಮಾಹಿತಿ ತಿಳಿದಿಲ್ಲ … ////
  • ಬೆಳಗಾವಿ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿ ಅಪ್ಡೇಟ್ ಗಳಿಗಾಗಿ ತಪ್ಪದೆ ಭೇಟಿ ನೀಡಿ …https://pragati.taskdun.com

Related Articles

Back to top button