*ಪ್ರೇಯಸಿಯೊಂದಿಗೆ ಲಾಡ್ಜ್ ಗೆ ಬಂದಿದ್ದ ಯುವಕ ನಿಗೂಢವಾಗಿ ಸಾವು; ರೂಮಿನಲ್ಲೇ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಪುತ್ತೂರು ಮೂಲದ ಯುವಕನೊಬ್ಬ ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. 20 ವರ್ಷದ ತಕ್ಷಿತ್ ಮೃತ ಯುವಕ. ಬೆಂಗಳೂರ್ನ ಮಡಿವಾಳ ಬಳಿಯ ಗ್ರ್ಯಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಅಕ್ಟೋಬರ್ ೯ರಂದು ಯುವಕ ತನ್ನ ಪ್ರೇಯಸಿಯೊಂದಿಗೆ ಲಾಡ್ಜ್ ಗೆ ಬಂದಿದ್ದ. ಇಬ್ಬರೂ ಕಳೆದ ೮ ದಿನಗಳಿಂದ ಲಾಡ್ಜ್ ನಲ್ಲಿ ವಾಸವಾಗಿದ್ದರು. ಆಗಾಗ ಹೊರ ಹೋಗಿ ಬರುತ್ತಿದ್ದರು. ಊಟ, ತಿಂಡಿಗಳನ್ನು ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿಕೊಂಡು ತರಿಸಿಕೊಳ್ಳುತ್ತಿದ್ದರು. ಎರಡು ದಿನಗಳಿಂದ ಯುವಕ-ಯುವತಿ … Continue reading *ಪ್ರೇಯಸಿಯೊಂದಿಗೆ ಲಾಡ್ಜ್ ಗೆ ಬಂದಿದ್ದ ಯುವಕ ನಿಗೂಢವಾಗಿ ಸಾವು; ರೂಮಿನಲ್ಲೇ ಶವವಾಗಿ ಪತ್ತೆ*