ಪ್ರಗತಿವಾಹಿನಿ ಸುದ್ದಿ, ನಾಗರಮುನ್ನೋಳಿ (ಚಿಕ್ಕೋಡಿ) – ನಾಗರಮುನ್ನೋಳಿ ಗ್ರಾಮದ ಹೊರವಲಯದಲ್ಲಿ ಬೈಕ್ ಗಳೆರಡು ಮುಖಾ ಮುಖಿ ಡಿಕ್ಕಿಯಾಗಿ ಯುವಕ ಸಾವಿಗೀಡಾಗಿದ್ದಾನೆ.
ಗ್ರಾಮದ ಪುಡಲಿಂಕ ಭೀ ಬಂಬಲವಾಡಿ (25)ಸ್ಥಳದಲ್ಲೆ ಮೃತರಾಗಿದ್ದಾರೆ. ಶುಕ್ರವಾರ ರಾತ್ರಿ 8 ಗಂಟೆ ಹೊತ್ತಿಗೆ ಅಪಘಾತ ನಡೆದಿದೆ.
ಘಟನಾ ಸ್ಥಳಕ್ಕೆ ಚಿಕ್ಕೋಡಿ ಪಿ ಎಸ್ ಐ ರಾಕೇಶ ಬಗಲಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ