*ವಿವಾಹಿತ ಪ್ರಿಯತಮೆಯನ್ನು ಕೊಂದು ಶವವನ್ನು ಬಚ್ಚಿಟ್ಟಿದ್ದ ಪ್ರಿಯಕರ*

ಪ್ರಗತಿವಾಹಿನಿ ಸುದ್ದಿ: ಇನ್ ಸ್ಟಾಗ್ರಾಂ ಮೂಲಕ ಪರಿಚಿತಳಾದ ವಿವಾಹಿತೆಯ ಪ್ರೇಮಕ್ಕೆ ಬಿದ್ದ ಯುವಕ ಆಕೆಯೊಂದಿಗೆ ಸುತ್ತಾಟ ನಡೆಸಿ ಚಿನ್ನಾಭರಣಗಳನ್ನು ದೋಚಿ, ಆಕೆಯನ್ನು ಹತ್ಯೆಗೈದು ಶವವನ್ನು ಬಚ್ಚಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕರೋಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ 35 ವರ್ಷದ ಮಹಿಳೆ ಪ್ರೀತಿಯನ್ನು ಕರೋಟಿ ಗ್ರಾಮದ ಪುನೀತ್ ಎಂಬಾತ ಹತ್ಯೆಗೈದು, ಆಕೆಯ ಶವವನ್ನು ತನ್ನದೇ ಜಮೀನಿನಲ್ಲಿ ಬಚ್ಚಿಟ್ಟಿದ್ದ. ಪುನೀತ್ ಹಾಗೂ ಪ್ರೀತಿ ಇನ್ ಸ್ಟಾ ಗ್ರಾಂನಲ್ಲಿ … Continue reading *ವಿವಾಹಿತ ಪ್ರಿಯತಮೆಯನ್ನು ಕೊಂದು ಶವವನ್ನು ಬಚ್ಚಿಟ್ಟಿದ್ದ ಪ್ರಿಯಕರ*