*ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; ಯುವಕ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋದಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಟಿ.ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇನ್ ಸ್ಟಾ ಗ್ರಾಂ ನಲ್ಲಿ ಯುವಕನೊಬ್ಬ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಈ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.Home add -Advt ಈ ಹಿನ್ನೆಲೆಯಲ್ಲಿ ಯುವಕನನ್ನು ಟಿ.ನರಸಿಪುರ ಪೊಲೀಸರು ಬಂಧಿಸಿದ್ದಾರೆ. ರಂಜನೀಸ್ (28) ಬಂಧಿತ ಆರೋಪಿ ಎಂದು … Continue reading *ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; ಯುವಕ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed