*ಹೋಟೆಲ್ ಗೆ ನುಗ್ಗಿ ಯುವಕನ ಕೈ ಕತ್ತರಿಸಿದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವಕನ ಮೇಲೆ ಭಯಾನಕ ದಾಳಿ ನಡೆದಿದೆ. ದುಷ್ಕರ್ಮಿಗಳ ಗ್ಯಾಂಗ್ ಹಾಡ ಹಗಲೇ ಹೋಟೆಲ್ ಗೆ ನುಗ್ಗಿ ಯುವಕನ ಕೈ ಕತ್ತರಿಸಿ ಅಟ್ಟಹಾಸ ಮೆರೆದಿದೆ. ಬೆಂಗಳೂರಿನ ದೇವನಹಳ್ಳಿ ಬಳಿಯ ಸಾದಹಳ್ಳಿ ಗೇಟ್ ಬಳಿಯ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಯುವಕ. ಏಕಾಏಕಿ ಹೊತೆಲ್ ಗೆ ನುಗ್ಗಿದ ಗ್ಯಾಂಗ್ ಮಾರಕಾಸ್ತ್ರಗಳಿಂದ ಮಂಜುನಾಥ್ ಮೇಲೆ ದಾಳಿ ನಡೆಸಿದ್ದು, ಒಂದು ಕೈ ಕಟ್ ಆಗಿದೆ. ಕುಸಿದು ಬಿದ್ದ ಮಂಜುನಾಥ್ ಪರಿ … Continue reading *ಹೋಟೆಲ್ ಗೆ ನುಗ್ಗಿ ಯುವಕನ ಕೈ ಕತ್ತರಿಸಿದ ದುಷ್ಕರ್ಮಿಗಳು*