*ಪ್ರೀತಿಸಿದ ಯುವತಿಯೊಂದಿಗೆ ಮದುವೆ ಮಾಡಿಸುವಂತೆ ಟವರ್ ಏರಿ ಕುಳಿತ ಯುವಕ*
ಪ್ರಗತಿವಾಹಿನಿ ಸುದ್ದಿ: ಪ್ರೀತಿಸಿದ ಯುವತಿ ಜೊತೆ ಮದುವೆ ಮಾಡಿಸಬೇಕೆಂದು ಹಠ ಹಿಡಿದ ಯುವಕನೊಬ್ಬ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪಾಗಲ್ ಪ್ರೇಮಿ, ಮೊಬೈಲ್ ಟವರ್ ಏರಿ ಟವರ್ ನ ತುತ್ತತುದಿಯಲ್ಲಿ ಕುಳಿತು ಹುಚ್ಚಾಟವಾಡಿದ್ದಾನೆ. ಗಂಗಾವತಿ ತಾಲೂಕಿನ ಹಣವಾಳ ಗ್ರಾಮದ ಯುವಕ ಎಂದು ಗುರುತಿಸಲಾಗಿದೆ. ಈತ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಈತನನ್ನು ಇಷ್ಟಡುತ್ತಿರಲಿಲ್ಲ. ಒನ್ ಸೈಡ್ ಲವ್ ನಿಂದಾಗಿ ಯುವಕ ತನಗೆ … Continue reading *ಪ್ರೀತಿಸಿದ ಯುವತಿಯೊಂದಿಗೆ ಮದುವೆ ಮಾಡಿಸುವಂತೆ ಟವರ್ ಏರಿ ಕುಳಿತ ಯುವಕ*
Copy and paste this URL into your WordPress site to embed
Copy and paste this code into your site to embed