*ಹೋಟೆಲ್ ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ; FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಹೋಟೆಲ್ ಗೆ ಬಂದಿದ್ದ ಯುವತಿಯರು, ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಗ್ಯಾಂಗ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ವಿಜಯನಗರದ ನಮ್ಮೂಟ ಹೋಟೆಲ್ ನಲ್ಲಿ ಕಾಮುಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ದೃಶ್ಯ ಸುಇಸಿಟಿಯಲ್ಲಿ ಸೆರೆಯಾಗಿತ್ತು. ಇದಕ್ಕೂ ಮೊದಲು ಕಾಮುಕ ಯುವಕ ಇನ್ನಿಬ್ಬರು ಯುವಕರೊಂದಿಗೆ ಪ್ಲಾನ್ ಮಾಡಿಕೊಂಡು ಈ ರೀತಿ ಕೃತ್ಯವೆಸಗಿರುವುದು ಬಯಲಾಗಿದೆ. ಹೋಟೆಲ್ ಗೆ ಬಂದಿದ್ದ ಯುವತಿ ತಿಂಡಿಗೆ ಆರ್ಡರ್ ಮಾಡುತ್ತಿದ್ದ ವೇಳೆ ಯುವಕನೊಬ್ಬ ಹಿಂಬದಿಯಿಂದ ಬಂದು ಆಕೆಗೆ ಉದ್ದೇಶಪೂರ್ವಕವಾಗಿ ಡಿಕ್ಕಿ … Continue reading *ಹೋಟೆಲ್ ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ; FIR ದಾಖಲು*