*BREAKING: ಮತ್ತೊಂದು ತ್ರಿಬಲ್ ಮರ್ಡರ್: ತಾಯಿ, ಅಜ್ಜಿ, ಮಾವನನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಯುವಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವಕನೊಬ್ಬ ತಾಯಿ, ಅಜ್ಜಿ ಹಾಗೂ ಮಾವನನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಬೆಂಗಳೂರಿನ ಕೊಟ್ಟಿಗೆಪಾಳ್ಯದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಹಾಗೂ ಮಾವ ಸತೀಶ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಶಾಂತ್ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾಅರಣಕ್ಕೆ ಯುವಕ ಕೊಲೆಗೈದಿದ್ದನೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ … Continue reading *BREAKING: ಮತ್ತೊಂದು ತ್ರಿಬಲ್ ಮರ್ಡರ್: ತಾಯಿ, ಅಜ್ಜಿ, ಮಾವನನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಯುವಕ*