Karnataka News

*ಸಹೋದರಿಯ ಜೊತೆ ಫೋನ್ ನಲ್ಲಿ ಮಾತನಾಡಿದ್ದಕ್ಕೆ ಯುವಕನನ್ನೇ ಹತ್ಯೆಗೈದ ಅಣ್ಣಂದಿರು*

ಪ್ರಗತಿವಾಹಿನಿ ಸುದ್ದಿ: ಸಹೋದರಿ ಜೊತೆ ಫೋನ್ ನಲ್ಲಿ ಮಾತನಾಡಿದ್ದಕ್ಕೆ ಯುವಕನೊಬ್ಬನನ್ನು ಅಣ್ಣಂದಿರು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಲಾಪುರದಲ್ಲಿ ಈ ಘಟನೆ ನಡೆದಿದೆ. ಯುವತಿಯ ನಾಲ್ವವರು ಅಣ್ಣಂದಿರು ಸೇರಿ ಯುವಕನನ್ನು ಚಾಕುವಿನಿಂದ ಇರಿದು ಕೊಂದಿದ್ದಾರೆ.

ಪ್ರವೀಣ್ ಮಾಂಗ್ , ಅನಿಲ್ ಮಾಂಗ್, ಆಕಾಶ್ ಮಾಂಗ್ ಪ್ರದೀಪ್ ಮಾಂಗ್ ಎಂಬ ಸಹೋದರರು ಯುವಕ ಮಂಜುನನ್ನು ಹತ್ಯೆಗೈದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Home add -Advt

Related Articles

Back to top button