*ಲಿವ್ ಇನ್ ರಿನೇಶನ್ ನಲ್ಲಿದ್ದ ಯುವಕ: 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಯುವತಿಯೊಬ್ಬಳ ಜೊತೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್ ಎನ್ ಎನ್ ರಾಜ್ ಎಟರ್ನಿಯ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಮುಂಜಾನೆ 5 ಗಂಟೆ ವೇಳೆಗೆ ಯುವಕ ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಮಯಾಂಕ್ ರಜನೀ. ಉತ್ತರಪ್ರದೇಶ ಮೂಲದವನು ಎಂದು ಗುರುತಿಸಲಾಗಿದೆ. ಯುವಕ ಕೆಳಗೆ ಬಿದ್ದಿರುವುದನ್ನು ಕಂಡ ಸೆಕ್ಯೂರಿಟಿ ಗಾರ್ಡ್, 12ನೇ … Continue reading *ಲಿವ್ ಇನ್ ರಿನೇಶನ್ ನಲ್ಲಿದ್ದ ಯುವಕ: 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ*