*ಮದುವೆಗೆ ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮನ ನೊಂದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೋರಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ ಕುಮಾರ್ (26) ಮೃತಪಟ್ಟ ದುರ್ದೈವಿ. ಕುಮಾರ್ ಕಡೂರು ತಾಲ್ಲೂಕಿನ ಬೋರಗಾನಹಳ್ಳಿಯ ಪರಮೇಶ್ವರಪ್ಪ ಎಂಬುವವರ ತೋಟದಲ್ಲಿ ಕುರಿ ಮಂದೆ ಬಿಟ್ಟುಕೊಂಡು ಕೆಲಸ ಮಾಡುತ್ತಿದ್ದ. ರಾಮನವಮಿ ಹಬ್ಬಕ್ಕೆ ಊರಿಗೆ ಹೋಗಿದ್ದ ಸಂದರ್ಭದಲ್ಲಿ … Continue reading *ಮದುವೆಗೆ ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ*