*ನಿಶ್ಚಿತಾರ್ಥ ಮಾಡಿಕೊಂಡು ಮದುವೆಗೆ ಸಿದ್ಧನಾಗಿದ್ದ ಯುವಕ ಏಕಾಏಕಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮದುವೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದುದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಭಿಷೇಕ್ (25) ಆತ್ಮಹತ್ಯೆಗೆ ಶರಣಾದ ಯುವಕ. ಈತನಿಗೆ ಕಳೆದ ತಿಂಗಳಷ್ಟೆ ಮದುವೆ ನಿಶ್ಚಯವಾಗಿತ್ತು. ಮುಂದಿನ ತಿಂಗಳು 25ಕ್ಕೆ ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಎರಡೂ ಮನೆಯವರು ಮದುವೆ ಸಂಭ್ರಮದಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆದರೆ ಯುವಕನಿಗೆ ಅದೇನಾಯಿತೋ ಏನೋ ಕಳೆದ 4 ದಿನದ ಹಿಂದೆ ಮನೆಯಲ್ಲೇ ಯುವಕ ವಿಷ … Continue reading *ನಿಶ್ಚಿತಾರ್ಥ ಮಾಡಿಕೊಂಡು ಮದುವೆಗೆ ಸಿದ್ಧನಾಗಿದ್ದ ಯುವಕ ಏಕಾಏಕಿ ಆತ್ಮಹತ್ಯೆ*