*ಸೀರಿಯಲ್ ನಟಿ ಹಿಂದೆ ಬಿದ್ದು ಆತ್ಮಹತ್ಯೆಗೆ ಶರಣಾದ ಯುವಕ: ಕಿರುತೆರೆ ನಟಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಧಾರಾವಾಹಿ ನಟಿಯ ವ್ಯಾಮೋಹದಿಂದಾಗಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮದನ್ (25) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಯುವಕನ ತಾಯಿ ನೀಡಿರುವ ದೂರಿನ ಮೇರೆಗೆ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿರುತೆರೆ ನಟಿ ವೀಣಾ ವಿರುದ್ಧ ಎಫ್ಐ ಆರ್ ದಾಖಲಾಗಿದೆ.Home add -Advt ಕನ್ನಡತಿ, ಜನನಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ವೀಣಾ (24) ಎಂಬ ನಟಿಯ ಪ್ರೇಮಕ್ಕೆ ಸಿಲುಕಿ ಮದನ್ ಆತ್ಮಹತ್ಯೆ ಮಡಿಕೊಂಡಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ ಸಾಯಿಸಮೃದ್ಧಿ ಲೇಔಟ್ … Continue reading *ಸೀರಿಯಲ್ ನಟಿ ಹಿಂದೆ ಬಿದ್ದು ಆತ್ಮಹತ್ಯೆಗೆ ಶರಣಾದ ಯುವಕ: ಕಿರುತೆರೆ ನಟಿ ವಿರುದ್ಧ FIR ದಾಖಲು*