*ಸ್ನೇಹಿತರ ಎದುರೇ ನದಿ ನೀರಲ್ಲಿ ಕೊಚ್ಚಿ ಹೋದ ಯುವಕ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ರಸ್ತೆ, ರೈಲು ಹಳಿಗಳ ಮೇಲೆ ಗುಡ್ಡ ಕುಸಿತ ಸಂಭವಿಸಿ ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಮಳೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ರೆಡ್ ಅಲರ್ಟ್ ಘೋಷಣೆ ಮಾಡಿದ್ದರೂ ಕೂಡ ಕೆಲ ಪ್ರವಾಸಿಗರು ಮಾತ್ರ ವರುಣಾರ್ಭಟದ ನಡುವೆ ನದಿ, ಜಲಪಾತ, ಸಮುದ್ರಗಳ ತಟದಲ್ಲಿ ಹುಚ್ಚಾಟವಾಡಲು ಹೋಗಿ ಜೀವಕ್ಕೆ ಕುತ್ತುತಂದುಕೊಳ್ಳುತ್ತಿದ್ದಾರೆ.Home add -Advt ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ನಡುವೆಯೇ ನದಿ ತೀರಕ್ಕೆ ಬಂದ … Continue reading *ಸ್ನೇಹಿತರ ಎದುರೇ ನದಿ ನೀರಲ್ಲಿ ಕೊಚ್ಚಿ ಹೋದ ಯುವಕ*