*ಜೀವನವೇ ಸಾಕಾಗಿದೆ ಎಂದು ಆತ್ಮಹತ್ಯೆ ಮಾಡಿಕೊಂಡ ಯುವತಿ*

ಪ್ರಗತಿವಾಹಿನಿ ಸುದ್ದಿ: “ನನಗೆ ಜೀವನ ಸಾಕಾಗಿದೆ” ಎಂದು ತನ್ನ ಆಪ್ತ ಗೆಳೆಯನಿಗೆ ವಾಟ್ಸಾಪ್‌ನಲ್ಲಿ ಕೊನೆಯ ಸಂದೇಶ ರವಾನಿಸಿದ 20 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಸ್ಯಾಂಕಿ ಕೆರೆಯಲ್ಲಿ ತಡರಾತ್ರಿ ಬಿದ್ದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಬಾಣವರ ಮೂಲದ ತೇಜು (20) ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ಗುರುತಿಸಲಾಗಿದೆ.Home add -Advt ಸದಾಶಿವನಗರದ ಸ್ಯಾಂಕಿ ಕೆರೆ ಬಳಿ ಬಂದಿದ್ದ ತೇಜು ತೀವ್ರ ಮನನೊಂದಿದ್ದಳು ಎನ್ನಲಾಗಿದೆ. ಕೆರೆಗೆ ಧುಮುಕುವ … Continue reading *ಜೀವನವೇ ಸಾಕಾಗಿದೆ ಎಂದು ಆತ್ಮಹತ್ಯೆ ಮಾಡಿಕೊಂಡ ಯುವತಿ*