*ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು*
ಪ್ರಗತಿವಾಹಿನಿ ಸುದ್ದಿ: ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ದಿಟ್ಟೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಮಂಜಳಾ-ಮುನಿರಾಜು ದಂಪತಿಯ ಪುತ್ರಿ ಮೊನಿಷಾ (25) ಮೃತ ಯುವತಿಯಾಗಿದ್ದಾರೆ. Home add -Advt ಮೊನಿಷಾ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಮೊನಿಷಾ ಹೊರಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಸಮೀಪದಲ್ಲಿದ್ದ ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. … Continue reading *ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು*
Copy and paste this URL into your WordPress site to embed
Copy and paste this code into your site to embed