*ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡ ಯುವತಿ*
ಪ್ರಗತಿವಾಹಿನಿ ಸುದ್ದಿ: ಯುವತಿಯೊಬ್ಬಳು ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. @kajals_move_ ಎಂಬುವವರು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಈ ಕ್ಲಿಪ್ ಅನ್ನು ಈಗಾಗಲೇ ಸುಮಾರು 3.7 ಲಕ್ಷ ಮಂದಿ ವೀಕ್ಷಿಸಿದ್ದಾರೆ.Home add -Advt ವೈಯಕ್ತಿಕ ಸ್ವಾತಂತ್ರ್ಯ ಮತ್ತು ಹೆಣ್ಣುಮಕ್ಕಳ ಮೇಲೆ ಇರಿಸಲಾಗಿರುವ ಸಾಮಾಜಿಕ ನಿರೀಕ್ಷೆಗಳ ಬಗ್ಗೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಅನೇಕ ನೆಟ್ಟಿಗರು ಅವರ ಜೀವನದ ಮೇಲೆ ಹಿಡಿತ ಸಾಧಿಸುವ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ತನಗೆ ಕೂದಲೆಂದರೆ ತುಂಬಾ ಇಷ್ಟ ನನಗೆ ಕೂದಲು ಕತ್ತರಿಸಿಕೊಳ್ಳಲು ಇಷ್ಟವಿರಲಿಲ್ಲ, … Continue reading *ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡ ಯುವತಿ*
Copy and paste this URL into your WordPress site to embed
Copy and paste this code into your site to embed