*ಬೆಳಗಾವಿಯಲ್ಲಿ ತಲವಾರ ಹಿಡಿದು ತಿರುಗಾಡುತ್ತಿದ್ದ ಯುವಕನ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಹರಿತವಾದ ತಲವಾರ ಇಟ್ಟುಕೊಂಡು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಯುವಕನನ್ನು ಮಾರ್ಕೆಟ್ ಠಾಣೆಯ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ಬಂಧಿಸಿದ್ದು, ಆತನಿಂದ ಒಂದು ತಲವಾರವನ್ನು ವಶಪಡಿಸಿಕೊಂಡಿದೆ. ನವೆಂಬರ್ 27ರಂದು ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಆ್ಯಂಟಿ ಸ್ಟ್ಯಾಬಿಂಗ್ ಸ್ಕ್ವಾಡ್ ವಿಶೇಷ ಪರಿಶೀಲನೆ ನಡೆಸುತ್ತಿತ್ತು. ಈ ವೇಳೆ ಕೇಂದ್ರ ಬಸ್ ನಿಲ್ದಾಣದ ಸಮೀಪದ ಸ್ವೀಕಾರ ಹೋಟೆಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಹರಿತವಾದ … Continue reading *ಬೆಳಗಾವಿಯಲ್ಲಿ ತಲವಾರ ಹಿಡಿದು ತಿರುಗಾಡುತ್ತಿದ್ದ ಯುವಕನ ಬಂಧನ*
Copy and paste this URL into your WordPress site to embed
Copy and paste this code into your site to embed