*ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಯುವಕ: ಚನ್ನಮ್ಮ ವೃತ್ತದ ಬಳಿ ಘಟನೆ*

ಪ್ರಗತಿವಾಹಿನಿ ಸುದ್ದಿ: ಚಿಲ್ಲರೆ ಹಣದ ವಿಷಯವಾಗಿ ಮಹಿಳಾ ಕಂಡಕ್ಟರ್ ಮೇಲೆ ಯುವಕನೋರ್ವ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ನಗರದ ಹೃದಯ ಭಾಗವಾದ ಚನ್ನಮ್ಮ ವೃತ್ತದ ಬಳಿ ನಡೆದಿದೆ.‌ ಬೆಳಗಾವಿ- ಹೊನಗಾ ನಗರ ಸಾರಿಗೆ ಬಸ್ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಕಂಡಕ್ಟರ್ ಜೊತೆಗೆ ಬಸ್ ನಲ್ಲಿ ಚಿಲ್ಲರೆ ಕೊಡುವ ವಿಚಾರದಲ್ಲಿ ಯುವಕ ಗಲಾಟೆ ನಡೆಸಿದ್ದಾನೆ. ಯುವಕ ಯಮನಾಪೂರ ಗ್ರಾಮದಿಂದ ಬಸನಲ್ಲಿ ಸಂಚರಿಸಿದ್ದಾನೆ. ಅವ್ಯಾಚ್ಛ ಶಬ್ದಗಳಿಂದ ಬಸ್ ನಲ್ಲಿ ಯುವಕ ನಿಂದಿಸುವಾಗ ಯಾರಿಗೆ ಬೈಯುತ್ತಿರುವೆ? ಎಂದು ಕೇಳಿದ್ದಕ್ಕೆ ಕಪಾಳಮೋಕ್ಷ … Continue reading *ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಯುವಕ: ಚನ್ನಮ್ಮ ವೃತ್ತದ ಬಳಿ ಘಟನೆ*