*ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಯುವಕ: ಚನ್ನಮ್ಮ ವೃತ್ತದ ಬಳಿ ಘಟನೆ*
ಪ್ರಗತಿವಾಹಿನಿ ಸುದ್ದಿ: ಚಿಲ್ಲರೆ ಹಣದ ವಿಷಯವಾಗಿ ಮಹಿಳಾ ಕಂಡಕ್ಟರ್ ಮೇಲೆ ಯುವಕನೋರ್ವ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ನಗರದ ಹೃದಯ ಭಾಗವಾದ ಚನ್ನಮ್ಮ ವೃತ್ತದ ಬಳಿ ನಡೆದಿದೆ. ಬೆಳಗಾವಿ- ಹೊನಗಾ ನಗರ ಸಾರಿಗೆ ಬಸ್ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಕಂಡಕ್ಟರ್ ಜೊತೆಗೆ ಬಸ್ ನಲ್ಲಿ ಚಿಲ್ಲರೆ ಕೊಡುವ ವಿಚಾರದಲ್ಲಿ ಯುವಕ ಗಲಾಟೆ ನಡೆಸಿದ್ದಾನೆ. Home add -Advt ಯುವಕ ಯಮನಾಪೂರ ಗ್ರಾಮದಿಂದ ಬಸನಲ್ಲಿ ಸಂಚರಿಸಿದ್ದಾನೆ. ಅವ್ಯಾಚ್ಛ ಶಬ್ದಗಳಿಂದ ಬಸ್ ನಲ್ಲಿ ಯುವಕ ನಿಂದಿಸುವಾಗ ಯಾರಿಗೆ ಬೈಯುತ್ತಿರುವೆ? … Continue reading *ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಯುವಕ: ಚನ್ನಮ್ಮ ವೃತ್ತದ ಬಳಿ ಘಟನೆ*
Copy and paste this URL into your WordPress site to embed
Copy and paste this code into your site to embed