*ರಾಹುಲ್ ಗಾಂಧಿ ವಶ ಖಂಡಿಸಿ ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಕಾಂಗ್ರೆಸ್ ಕಚೇರಿಯಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ಮೋದಿ ಹಟಾವೋ, ದೇಶ ಬಚಾವೋ’ ಸೇರಿದಂತೆ ಹಲವು ಘೋಷಣೆಗಳು ಪ್ರತಿಭಟನೆಯಲ್ಲಿ … Continue reading *ರಾಹುಲ್ ಗಾಂಧಿ ವಶ ಖಂಡಿಸಿ ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಆಕ್ರೋಶ*
Copy and paste this URL into your WordPress site to embed
Copy and paste this code into your site to embed