*ಸಿಎಂ ಭೇಟಿಯಾಗಿ ಧನ್ಯವಾದ ಅರ್ಪಿಸಿದ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಮಂಜುನಾಥ್ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾದ ಹಿನ್ನೆಲೆಯಲ್ಲಿ ಮಂಜುನಾಥ್ ಅವರು ಸಿಎಂ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದರು.‌ *ಅರವಿಂದ್ ಕೇಜ್ರಿವಾಲ್ ಗೆ ಹೀನಾಯ ಸೋಲು: ಬಿಜೆಪಿ ಅಭ್ಯರ್ಥಿ ಗೆಲುವು*