*ಮೆಟಾ ಸಂಸ್ಥೆಯ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ*: *‘ಮೆಟಾ ಬಿಜೆಪಿ ಕಾ ಬೇಟಾ’ ಬ್ಯಾನರ್ ಅಭಿಯಾನ*

ಪ್ರಗತಿವಾಹಿನಿ ಸುದ್ದಿ: ಸೋಷಿಯಲ್ ಮೀಡಿಯಾ ದಿಗ್ಗಜ ಮೆಟಾ ಸಂಸ್ಥೆಯ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಹೋರಾಟ ಆರಂಭಿಸಿದ್ದಾರೆ. ಸಂಸ್ಥೆಯು ರಾಜಕೀಯ ಪಕ್ಷಪಾತದ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ. ಮೆಟಾ ನಡೆಯನ್ನು ಖಂಡಿಸಿ ಬೆಂಗಳೂರಿನ ವಿವಿಧೆಡೆ ‘ಮೆಟಾ ಬಿಜೆಪಿ ಕಾ ಬೇಟಾ’ ಎಂಬ ಘೋಷಣೆಯೊಂದಿಗೆ ಬೃಹತ್ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ನೇತೃತ್ವದಲ್ಲಿ ಈ ಅಭಿಯಾನ ನಡೆಸಲಾಗಿದೆ. ಮೆಟಾ ಸಂಸ್ಥೆ ಹಾಗೂ ಅದರ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಅವರನ್ನು ಗುರಿಯಾಗಿಸಿಕೊಂಡು ಬ್ಯಾನರ್‌ಗಳನ್ನು ಹಾಕಲಾಗಿದೆ. … Continue reading *ಮೆಟಾ ಸಂಸ್ಥೆಯ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ*: *‘ಮೆಟಾ ಬಿಜೆಪಿ ಕಾ ಬೇಟಾ’ ಬ್ಯಾನರ್ ಅಭಿಯಾನ*