*ಶಿಕಾರಿಗೆ ತೆರಳಿದ್ದಾಗ ಮಿಸ್‌ಫೈರ್*: *ಗುಂಡೇಟಿಗೆ ಯುವಕ ಸಾವು, ಮೂವರು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಶಿಕಾರಿಗೆ ತೆರಳಿದ್ದ ವೇಳೆ ಗುಂಡು ಮಿಸ್‌ಫೈರ್ ಆಗಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಘಟನೆನ ಬಳಿಕ ಮೂವರು ನಾಪತ್ತೆಯಾಗಿದ್ದು ಇನ್ನೂ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಏಳು ಜನ ಸ್ನೇಹಿತರ ತಂಡ ಶಿಕಾರಿಗೆ ತೆರಳಿದ್ದರು. ಬೇಟೆ ವೇಳೆ ಪ್ರಾಣಿ ಮೇಲೆ ಗುಂಡು ಹಾರಿಸುವಾಗ ಮಿಸ್‌ಫೈರ್ ಆಗಿ ಚೇತನ್‌ ಎಂಬಾತ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಾಡಂಚಿನ ಕಡೇಮನೆ ಗ್ರಾಮದಲ್ಲಿ ನಡೆದಿದೆ. ಚೇತನ್‌ ಹೊಟ್ಟೆ ಭಾಗಕ್ಕೆ ಗುಂಡು ತಗುಲಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ … Continue reading *ಶಿಕಾರಿಗೆ ತೆರಳಿದ್ದಾಗ ಮಿಸ್‌ಫೈರ್*: *ಗುಂಡೇಟಿಗೆ ಯುವಕ ಸಾವು, ಮೂವರು ವಶಕ್ಕೆ*