ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಅಟ್ಟಹಾಸಕ್ಕೆ ಬಲಿಯಾಗಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ನಗರದ ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶ್ರದ್ಧಾಂಜಲಿ ಸಲ್ಲಿಸಿದರು.