ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಯುವಕನ ಕೊಲೆ: ಶಾಸಕರು, ಸರ್ಕಲ್ ಇನ್‌ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ

ಪ್ರಗತಿವಾಹಿನಿ ಸುದ್ದಿ, ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆಯ ಬಳಿಕ 17 ವರ್ಷದ ಯುವಕನೊಬ್ಬನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ  ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಘಟನೆ ನಡೆದಿದೆ. ಸಿಂಹಾದ್ರಿ ಮೃತ ಯುವಕನಾಗಿದ್ದು, ಮಗನ ಸಾವಿನ ಸುದ್ದಿ ತಿಳಿದು ತಾಯಿ ಅನ್ನಪೂರ್ಣ ಅಸ್ವಸ್ಥರಾಗಿದ್ದಾರೆ. ಮೃತ ಸಿಂಹಾದ್ರಿಯನ್ನು ಗಣೇಶ ವಿಸರ್ಜನಾ ಕಾರ್ಯಕ್ರಮದ ವೇಳೆ ಕೀಳು ಜಾತಿಯವನು ಎಂದು ನಿಂದಿಸಿ, ಬಳಿಕ ಕಲ್ಲಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ತಾಯಿ ಅನ್ನಪೂರ್ಣ … Continue reading ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಯುವಕನ ಕೊಲೆ: ಶಾಸಕರು, ಸರ್ಕಲ್ ಇನ್‌ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ