*ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಕಾಡಾನೆ ದಾಳಿ*

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಇಲ್ಲಿನ ಮೇಲುಕಮನಹಳ್ಳಿಯಲ್ಲಿ ಈ ಘಟನೆ ನದೆದಿದ್ದು, ಬಹಿರ್ದೆಸೆಗೆ ಯುವಕ ತೆರಳಿದ್ದ ವೇಳೆ ಆನೆ ದಾಳಿ ಮಾಡಿದೆ. ಯುವಕ ನಾಗೇಶ್ ನನ್ನು ಆನೆ ಸೊಂಡಿಲಿನಿಂದ ಎತ್ತಿ ಎಸೆದಿದೆ.Home add -Advt ಯುವಕ ರಾತ್ರಿಯಿಡಿ ಕಾಡಿನಲ್ಲೇ ನರಳಾಡಿದ್ದು, ಬೆಳಿಗ್ಗೆ ಸ್ಥಳಿಯರು ಯುವಕನನ್ನು ಗಮಿನಿಸಿ ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ತಪಾಸಣೆ ನಡೆಸಿದ ವೇಳೆ ಯುವಕನ ಬಲಗಾಲು ಸ್ವಾದೀನ … Continue reading *ಬಹಿರ್ದೆಸೆಗೆ ತೆರಳಿದ್ದ ಯುವಕನ ಮೇಲೆ ಕಾಡಾನೆ ದಾಳಿ*