Kannada NewsLatest

ಬೆಳಗಾವಿ: ಯುವಕನನ್ನು ಕೊಲೆಗೈದು ಶವವನ್ನು ಮನೆ ಬಳಿ ಬಿಸಾಕಿ ಹೋದ ದುಷ್ಕರ್ಮಿಗಳು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಯುವಕನನ್ನು ಬರ್ಬರವಾಗಿ ಹತ್ಯೆಗೈದು ಬಳಿಕ ಮನೆ ಬಳಿ ಶವವನ್ನು ಬಿಸಾಕಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆ ರಣಕುಂಡೆ ಗ್ರಾಮದಲ್ಲಿ ನಡೆದಿದೆ.

30 ವರ್ಷದ ನಾಗೇಶ್ ಪಾಟೀಲ್ ಕೊಲೆಯಾದ ಯುವಕ. ಹಳೆ ವೈಷಮ್ಯದಿಂದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

Home add -Advt

ಯುವಕನ ಮನೆಗೆ ಬಂದು ಗಲಾಟೆ ಮಾಡಿದ್ದ ದುಷ್ಕರ್ಮಿಗಳ ಗುಂಪು ಬಳಿಕ ಆತನನ್ನು ಎಳೆದೊಯ್ದಿದ್ದಾರೆ. ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದು, ಬಳಿಕ ಶವವನ್ನು ಮನೆ ಬಳಿ ಬಿಸಾಕಿ ಹೋಗಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಭರಣ ಪ್ರಿಯರಿಗೆ ಇಲ್ಲಿದೆ ಗುಡ್ ನ್ಯೂಸ್ ; ಚಿನ್ನ-ಬೆಳ್ಳಿ ದರ ಕುಸಿತ

Related Articles

Back to top button