Latest

ಯುವಕನನ್ನು ಹತ್ಯೆಗೈದು ಠಾಣೆಗೆ ತಂದ ದುಷ್ಕರ್ಮಿಗಳು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಮೃತ ದೇಹವನ್ನು ಪೊಲೀಸ್ ಠಾಣೆಗೆ ತಂದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.

24 ವರ್ಷದ ಭಾಸ್ಕರ್ ಹತ್ಯೆಯಾದ ಯುವಕ. ಆಟೋಡ್ರೈವರ್ ಮುನಿರಾಜು, ಐರನ್ ಅಂಗಡಿ ಮಾರುತಿ, ಕ್ಯಾಬ್ ಡ್ರೈವರ್ ನಾಗೇಶ್ ಕೊಲೆ ಮಾಡಿದ ಪಾತಕಿಗಳು.

Home add -Advt

ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಗಳು ಬಳಿಕ ಮೃತದೇಹವನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಹೊತ್ತು ತಂದಿದ್ದಾರೆ. ಮೃತದೇಹವನ್ನು ಹೊತ್ತುತರುವ ದೃಶ್ಯ ಕಂಡು ಪೊಲೀಸರೇ ದಂಗಾಗಿದ್ದಾರೆ. ತಕ್ಷಣ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜೋಗ ಜಲಪಾತದ ಬಳಿ ಪಂಚತಾರಾ ಹೋಟೆಲ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಕೆ

Related Articles

Back to top button