*ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ದೊಡ್ಡದು: ಥಾವರ್ ಚಂದ್ ಗೆಹ್ಲೋಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಬಹಳ ಮಹತ್ವದ್ದು, ಭಾರತ ಸದ್ಯ ಅತಿ ಹೆಚ್ಚು ಯುವ ಸಮೂಹ ಹೊಂದಿದ ದೇಶವಾಗಿದೆ. ಯುವ ಪೀಳಿಗೆ ಕೇವಲ ಉದ್ಯೋಗ ನಿರೀಕ್ಷಿಸದೆ ಉದ್ಯೋಗ ಸೃಷ್ಟಿಸುವ ಮಟ್ಟಕ್ಕೆ ಬೆಳವಣಿಗೆ ಗುರಿ ಹೊಂದಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು. ಸುವರ್ಣ ವಿಧಾನ ಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಮಂಗಳವಾರ (ನ.25) ನಡೆದ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ 14ನೇ ವಾರ್ಷಿಕ ಘಟಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಣೆ ಚನ್ನಮ … Continue reading *ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ದೊಡ್ಡದು: ಥಾವರ್ ಚಂದ್ ಗೆಹ್ಲೋಟ್*