ಪ್ರಗತಿವಾಹಿನಿ ಸುದ್ದಿ; ಮಡಿಕೆರಿ: ಕಾಫಿ ತೋಟದಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ.
26 ವರ್ಷದ ನಾಪಂಡ ರಾಜೇಶ್ ಮೃತ ಯುವಕ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್, ಊರಿಗೆ ಬಂದಾಗ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರ: ಯತ್ನಾಳ್ ಗೆ ಕರೆ ಮಾಡಿದ ಬಿಜೆಪಿ ಹೈಕಮಾಂಡ್ ಹೇಳಿದ್ದೇನು?*
https://pragati.taskdun.com/panchamasali2a-reasrvationyatnalbjp-highcommand/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ