*ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್…!*

ಪ್ರಗತಿವಾಹಿನಿ ಸುದ್ದಿ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ ” ಎಂಬ ಯೂಟ್ಯೂಬರ್ ಒಬ್ಬ ಹರಿಬಿಟ್ಟಿದ್ದ. ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ನ್ಯಾಯಾಲಯದ ತಡೆಯಾಜ್ಞೆ ಆದೇಶವನ್ನು ಉಲ್ಲಂಘಿಸಿ, ಎರಡನೇ ವಿಡಿಯೋ ಬಿಟ್ಟದ್ದ. ಈ ಹಿನ್ನೆಲೆಯಲ್ಲಿ ” ಸಮೀರ್ ಎಂ.ಡಿ. ದೂತ ” ಎಂಬ ವ್ಯಕ್ತಿ ಹಾಗೂ ಯೂಟ್ಯೂಬ್ ಚಾನಲ್ ದೂತದ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ. ಸಮೀರ್ ಎಂ.ಡಿ ವಿರುದ್ಧ … Continue reading *ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್…!*