*ಯುಗಾದಿ ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನ*

ವಿಶ್ವಾಸ ಸೋಹೋನಿ ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾದಂತೆ ಎಲ್ಲ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತ ಪರ್ವದಲ್ಲಿ ಬೇರೆ-ಬೇರೆ ಹೆಸರಿನಿಂದ, ಸಾಮಾನ್ಯವಾಗಿ ಎಲ್ಲರೂ ಆಚರಿಸುವರು. ಹಬ್ಬಗಳಲ್ಲಿ ಶ್ರೇಷ್ಠವಾದ ಪ್ರಸಿದ್ಧವಾದ ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಯುಗಾದಿ ಹಬ್ಬವು ಹಿಂದುಗಳ ದೃಷ್ಷಿಯಲ್ಲಿ ಪವಿತ್ರವಾದ ದಿನವಾಗಿದ್ದು, ವರ್ಷದ ಪ್ರಾರಂಭ ದಿನವಾಗಿದೆ. ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ. ಇದು ಬ್ರಹ್ಮದೇವನ ಸೃಷ್ಟಿಯ ದಿನ. ಚೈತ್ರಶುದ್ಧ … Continue reading *ಯುಗಾದಿ ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನ*