ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿ.ಎಂ ವ್ಯಂಗ್ಯ

ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದರು: ಸಿ.ಎಂ ಪ್ರಗತಿವಾಹಿನಿ ಸುದ್ದಿ: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಯುವ ಕಾಂಗ್ರೆಸ್ ಆಯೋಜಿಸಿದ್ದ “ಯುವ ಕ್ರಾಂತಿ” ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ವಿಶೇಷ ಉಪನ್ಯಾಸ ನೀಡಿದರು.Home add -Advt ಸ್ವಾತಂತ್ರ್ಯ ಹೋರಾಟ … Continue reading ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿ.ಎಂ ವ್ಯಂಗ್ಯ