*ಯುವ ಶಕ್ತಿ ಪ್ರತಿಜ್ಞೆ- 2025: ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಎಂ ಮಹತ್ವದ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ “ಸಮಾಜವಾದ” ಮತ್ತು “ಜಾತ್ಯತೀತ” ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ ಮಾತನಾಡಿದರು. ಸಂಘ ಪರಿವಾರ ನಮ್ಮ ಸಂವಿಧಾನದಿಂದ ಜಾತ್ಯತೀತ ಮತ್ತು ಸಮಾಜವಾದವನ್ನು ತೆಗೆದು ಹಾಕಲು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿ ತನ್ನ ಹುಟ್ಟಿನಿಂದಲೇ‌ ಸಾಮಾಜಿಕ ನ್ಯಾಯದ ವಿರೋಧಿ ಆಗಿರುವುದರಿಂದ ಹೀಗೆ ಮಾಡುತ್ತಿದೆ. ಈ ಷಡ್ಯಂತ್ರವನ್ನು ರಾಜ್ಯದ … Continue reading *ಯುವ ಶಕ್ತಿ ಪ್ರತಿಜ್ಞೆ- 2025: ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಎಂ ಮಹತ್ವದ ಘೋಷಣೆ*