*ಯುವಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್: ಯುವನಿಧಿ ನೋಂದಣಿ ಪ್ರಕ್ರಿಯೆಗೆ ಸಿಎಂ ಚಾಲನೆ*

5ನೇ ಗ್ಯಾರಂಟಿ ಯೋಜನೆ ಆರಂಭ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯೋಜನೆಗೆ ಚಾಲನೆ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನಿದಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಈ ಮೂಲಕ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದಂತಾಗಿದೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಮಾಸಿಕ ಭತ್ಯೆ ನೀಡುವ ಯೋಜನೆ ಇದಾಗಿದ್ದು, ಪದವೀಧರರಿಗೆ … Continue reading *ಯುವಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್: ಯುವನಿಧಿ ನೋಂದಣಿ ಪ್ರಕ್ರಿಯೆಗೆ ಸಿಎಂ ಚಾಲನೆ*