*ಯುವನಿಧಿ ಯೋಜನೆಗೆ ನೋಂದಣಿ ಮಾಡಬೇಕೆ? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇ-ಆಡಳಿತ ವಿಭಾಗದ ಅಡಿಯಲ್ಲಿ EDCS ಮೂಲಕ (Electronic Delivery of Citizen Services) ಯುವನಿಧಿಗಾಗಿ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಇದನ್ನು NIC ಯ ಬೆಂಬಲದೊಂದಿಗೆ EDCS ನಿರ್ವಹಿಸುವ ಸೇವಾಸಿಂಧು ವೇದಿಕೆಯ ಮೂಲಕ ಒದಗಿಸಲಾಗುತ್ತಿದೆ. ಯುವಜನರ ಸಂಭಾವ್ಯ ಪ್ರಶ್ನೆಗಳಿಗೆ ಉತ್ತರಗಳನ್ನು ರಚಿಸಲಾಗಿದೆ. NAD (National Academic Depository) ಕೋಶದ ಮೂಲಕ 4.2 ಲಕ್ಷ ನೋಂದಾಯಿಸಿದ ವಿದ್ಯಾರ್ಥಿಗಳ ಪೈಕಿ 1.5 ಲಕ್ಷ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿದ್ದು, ಇವರ ಪಟ್ಟಿಯನ್ನು ಒದಗಿಸಲಾಗಿದೆ. CSG (Centre for Smart … Continue reading *ಯುವನಿಧಿ ಯೋಜನೆಗೆ ನೋಂದಣಿ ಮಾಡಬೇಕೆ? ಇಲ್ಲಿದೆ ಮಾಹಿತಿ*