*ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ ಯೋಜನೆ’ಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ವಿವೇಕಾನಂದ ಜಯಂತಿ ದಿನವೇ ಈ ಯೋಜನೆ ಜಾರಿಗೆ ಬಂದಿರುವುದು ವಿಶೇಷ. ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಯುವನಿಧಿ ಯೋಜನೆಗೆ ಚಾಲನೆ ನೀಡಿದರು. ಈ ಮೂಲಕ ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಈಗಾಗಲೇ 65 ಸಾವಿರ ಡಿಪ್ಲೋಮಾ ಹಾಗೂ ಪದವೀಧದರು ಯುವನಿಧಿ ನೋಂದಣಿ ಮಾಡಿಕೊಂಡಿದ್ದು, … Continue reading *ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ ಯೋಜನೆ’ಗೆ ಚಾಲನೆ*