*ಮುಖ್ಯ ಚುನಾವಣಾ ಆಯುಕ್ತರಿಗೆ Z ಶ್ರೇಣಿಯ ಭದ್ರತೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯ ಝಡ್ ಶ್ರೇಣಿಯ ಭದ್ರತೆ ನೀಡಿದೆ. ಚುನಾವಣಾ ಆಯೊಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಭದ್ರತೆ ಕಲ್ಪಿಸಿದೆ. ಕೇಂದ್ರ ಚುನವಣಾ ಆಯೊಗದ ಮುಖ್ಯ ಕಚೇರಿಯ ಹೊರಗಡೆಗೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟಿಎಂಸಿ ನಾಯಕರನ್ನು ದೆಹಲಿ ಪೊಲಿಸರು ಬಂಧಿಸಿದ್ದರು. ಇಂದು ಮಂದಿರ್ ಮಾರ್ಗ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ … Continue reading *ಮುಖ್ಯ ಚುನಾವಣಾ ಆಯುಕ್ತರಿಗೆ Z ಶ್ರೇಣಿಯ ಭದ್ರತೆ*