*ಸಚಿವ ಜಮೀರ್ ಅಹ್ಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ ಹಿಂದೂ ಸಂಘಟನೆ ಕಾರ್ಯಕರ್ತ*

ಪ್ರಗತಿವಾಹಿನಿ ಸುದ್ದಿ: ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿರುವ ಘಟನೆ ನಡೆದಿದೆ. ಹಿಂದೂಪರ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಎಂಬುವವರು ಸಚಿವ ಜಮೀರ್ ಅಹ್ಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ್ದಾರೆ. ಬಳ್ಲಾರಿ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಮೀರ್ ಅಹ್ಮದ್, ಮೃತ ರಾಜಶೇಖರ್ ಅವರ ನಿವಾಸಕ್ಕೆ ತೆರಳಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಈ ವೇಳೆ … Continue reading *ಸಚಿವ ಜಮೀರ್ ಅಹ್ಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ ಹಿಂದೂ ಸಂಘಟನೆ ಕಾರ್ಯಕರ್ತ*